AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ತಮ್ಮೂರು ತುಮಕೂರಿನ ಬಗ್ಗೆ ಧ್ರುವ ಸರ್ಜಾ ಮಾತು: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: May 09, 2026 | 8:29 PM

Share

Dhruva Sarja movie: ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು.

ಧ್ರುವ ಸರ್ಜಾ (Dhruva Sarja) ನಟಿಸಿರುವ ‘ಕೆಡಿ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು (ಮೇ 09) ಧ್ರುವ ಸರ್ಜಾ ಅವರು ತುಮಕೂರಿನಲ್ಲಿ ‘ಕೆಡಿ’ ಸಿನಿಮಾ ಪ್ರದರ್ಶನವಾಗುತ್ತಿದ್ದ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಕೂತು ಸಿನಿಮಾ ನೋಡಿದರು. ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ಧ್ರುವ ಸರ್ಜಾ, ‘ತುಮಕೂರು ನಮ್ಮ ಮೂಲ ಊರು, ಇಲ್ಲಿ ಸಾಕಷ್ಟು ನೆನಪುಗಳಿವೆ’ ಎಂದರು. ಜೊತೆಗೆ ತಮ್ಮ ನಟನೆಯ ‘ಕೆಡಿ’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us