ಧ್ರುವ ಸರ್ಜಾ ಪತ್ನಿ ಪ್ರೇರಣಾ ಅವರ ಸೀಮಂತ ಶಾಸ್ತ್ರದ ವಿಡಿಯೋ ನೋಡಿ
ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಧ್ರುವ ಸರ್ಜಾ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಶಾಸ್ತ್ರ ಕಾರ್ಯಗಳು ನೆರವೇರಿವೆ.
ಧ್ರುವ ಸರ್ಜಾ (Dhruva Sarja) ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾ (Prerana) ಕುಟುಂಬಕ್ಕೆ ಹೊಸ ಸದಸ್ಯನ ಆಗಮನ ಆಗಲಿದೆ. ಪ್ರೇರಣಾ ಪ್ರೆಗ್ನೆಂಟ್ ಎಂಬ ವಿಚಾರವನ್ನು ಧ್ರುವ ಸರ್ಜಾ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈಗ ಪ್ರೇರಣಾ ಅವರ ಸೀಮಂತ ಶಾಸ್ತ್ರ ಕಾರ್ಯಗಳು ನೆರವೇರಿವೆ. ಆ ವಿಡಿಯೋ ಇಲ್ಲಿದೆ. ಧ್ರುವ ಅವರು ಸದ್ಯ ‘ಮಾರ್ಟಿನ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.