ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ ಸರ್ಜಾ
ನಟ ಶಿವರಾಜ್ಕುಮಾರ್ ಅವರು ಸ್ಯಾಂಡಲ್ವುಡ್ಗೆ ಕಾಲಿಟ್ಟು 40 ವರ್ಷ ಕಳೆದಿದೆ. ಅದಕ್ಕಾಗಿ ಧ್ರುವ ಸರ್ಜಾ ಶುಭ ಹಾರೈಸಿದ್ದಾರೆ. ವಿಡಿಯೋ ಮೂಲಕ ಧ್ರುವ ಸರ್ಜಾ ಅವರು ಪ್ರೀತಿಯ ಮಾತುಗಳನ್ನು ಹಂಚಿಕೊಂಡಿದ್ದಾರೆ. ಬೇರೆ ಬೇರೆ ಭಾಷೆಯ ಚಿತ್ರರಂಗದ ಕಲಾವಿದರು, ನಿರ್ದೇಶಕರು ಕೂಡ ಶಿವಣ್ಣಗೆ ಅಭಿನಂದನೆ ತಿಳಿಸುತ್ತಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಅವರು ಸ್ಯಾಂಡಲ್ವುಡ್ಗೆ ಕಾಲಿಟ್ಟು 40 ವರ್ಷ ಕಳೆದಿದೆ. ಅದಕ್ಕಾಗಿ ಧ್ರುವ ಸರ್ಜಾ ಶುಭ ಹಾರೈಸಿದ್ದಾರೆ. ವಿಡಿಯೋ ಮೂಲಕ ಧ್ರುವ ಸರ್ಜಾ ಅವರು ಪ್ರೀತಿಯ ಮಾತುಗಳನ್ನು ಹಂಚಿಕೊಂಡಿದ್ದಾರೆ. ‘ಹಾಯ್ ಶಿವಣ್ಣ, ನನ್ನ ವಯಸ್ಸು 35. ನೀವು ಚಿತ್ರರಂಗಕ್ಕೆ ಬಂದು 45 ವರ್ಷ ಆಯ್ತು. ನಿಮಗೆ ವಿಶ್ ಮಾಡುವಷ್ಟು ದೊಡ್ಡವನು ನಾನಲ್ಲ ಅಂತ ಹೇಳಿದೆ. ಆದರೂ ಪೀಡಿಸುತ್ತಿದ್ದಾರೆ. ಒಬ್ಬ ಅಭಿಮಾನಿಯಾಗಿ ನಾನು ನಿಮಗೆ ಆಲ್ ದಿ ಬೆಸ್ಟ್ ಹೇಳುತ್ತೇನೆ. ದೇವರು ಹೆಚ್ಚಿನ ಆಯಸ್ಸು, ಆರೋಗ್ಯ ನೀಡಲಿ. ಹೊಸಬರಿಗೆ ನೀವೇ ಸ್ಫೂರ್ತಿ’ ಎಂದು ಧ್ರುವ ಸರ್ಜಾ (Dhruva Sarja) ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

ಫೈಲ್ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
