AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್

ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್

ರಾಜೇಶ್ ದುಗ್ಗುಮನೆ
|

Updated on:Nov 07, 2025 | 8:33 AM

Share

Gilli Nata: ಗಿಲ್ಲಿ ನಟ ನಡೆದುಕೊಳ್ಳುತ್ತಿರುವ ರೀತಿ ಬಿಗ್ ಬಾಸ್ ಮನೆಯಲ್ಲಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಇದು ಎಲ್ಲರಿಗೂ ತಿಳಿದಿದೆ. ಈಗ ಅಶ್ವಿನಿ ಗೌಡ ಹಾಗೂ ಧ್ರುವಂತ್ ಅವರು ಏಕಾಏಕಿ ಗಿಲ್ಲಿ ಮೇಲೆ ಮುಗಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ.

ಗಿಲ್ಲಿ ನಟನ ಕಂಡರೆ ಬಿಗ್ ಬಾಸ್ ಮನೆಯಲ್ಲಿ ಅನೇಕರಿಗೆ ಉರಿ ಇದೆ. ಇದರಲ್ಲಿ ಅಶ್ವಿನಿ ಗೌಡ, ಧ್ರುವಂತ್, ರಿಷಾ ಗೌಡ ಸೇರಿದ್ದಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ಈ ಮೂವರು ಗಿಲ್ಲಿ ನಟನ ಮೇಲೆ ತಿರುಗಿ ಬಿದ್ದಿದ್ದಾರೆ. ಇದರಿಂದ ಸಾಕಷ್ಟು ಕಿತ್ತಾಟ ನಡೆದಿದೆ. ಗಿಲ್ಲಿ ನಟನ ಮೇಲೆ ಧ್ರುವಂತ್ ಅವರು ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Nov 07, 2025 08:32 AM