ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 8 ಮಂದಿ ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಆಗ ಕೇವಲ 6 ಸ್ಪರ್ಧಿಗಳು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್ಗೆ ಅಶ್ವಿನಿ ಗೌಡ ಹೇಳಿದ್ದಾರೆ. ಅದನ್ನು ಕೇಳಿ ಧ್ರುವಂತ್ ಕಣ್ಣೀರು ಹಾಕಿದಂತೆ ನಟಿಸಿದ್ದಾರೆ. ಪ್ರೋಮೋ ನೋಡಿ..
ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರು ಬಗೆಬಗೆಯ ಎಕ್ಸ್ಪ್ರೆಷನ್ ನೀಡುವ ಮೂಲಕ ಹೈಲೈಟ್ ಆಗುತ್ತಾರೆ. ರಕ್ಷಿತಾ ಶೆಟ್ಟಿಯ ಹಾವಭಾವವನ್ನು ಧ್ರುವಂತ್ ಅನುಕರಣೆ ಮಾಡುತ್ತಾರೆ. ಈಗ ಅಶ್ವಿನಿ ಗೌಡ ಎದುರಲ್ಲಿ ಧ್ರುವಂತ್ ಬೇಕಂತಲೇ ಓವರ್ ಆ್ಯಕ್ಟಿಂಗ್ ಮಾಡಿದ್ದಾರೆ. ಸದ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 8 ಜನರು ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರ ಎಲಿಮಿನೇಷನ್ ಆಗಲಿದೆ. ಆಗ ಕೇವಲ 6 ಜನರು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್ಗೆ ಅಶ್ವಿನಿ ಗೌಡ (Ashwini Gowda) ಹೇಳಿದ್ದಾರೆ. ಅದನ್ನು ಕೇಳಿ ಧ್ರುವಂತ್ ಅವರು ಕಣ್ಣೀರು ಹಾಕಿದಂತೆ ನಟಿಸಿದ್ದಾರೆ. ಜನವರಿ 9ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

