ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ

Updated on: Jan 09, 2026 | 6:53 PM

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ 8 ಮಂದಿ ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಆಗ ಕೇವಲ 6 ಸ್ಪರ್ಧಿಗಳು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ ಗೌಡ ಹೇಳಿದ್ದಾರೆ. ಅದನ್ನು ಕೇಳಿ ಧ್ರುವಂತ್ ಕಣ್ಣೀರು ಹಾಕಿದಂತೆ ನಟಿಸಿದ್ದಾರೆ. ಪ್ರೋಮೋ ನೋಡಿ..

ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ (Dhruvanth) ಅವರು ಬಗೆಬಗೆಯ ಎಕ್ಸ್​ಪ್ರೆಷನ್ ನೀಡುವ ಮೂಲಕ ಹೈಲೈಟ್ ಆಗುತ್ತಾರೆ. ರಕ್ಷಿತಾ ಶೆಟ್ಟಿಯ ಹಾವಭಾವವನ್ನು ಧ್ರುವಂತ್ ಅನುಕರಣೆ ಮಾಡುತ್ತಾರೆ. ಈಗ ಅಶ್ವಿನಿ ಗೌಡ ಎದುರಲ್ಲಿ ಧ್ರುವಂತ್ ಬೇಕಂತಲೇ ಓವರ್ ಆ್ಯಕ್ಟಿಂಗ್ ಮಾಡಿದ್ದಾರೆ. ಸದ್ಯಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ 8 ಜನರು ಉಳಿದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರ ಎಲಿಮಿನೇಷನ್ ಆಗಲಿದೆ. ಆಗ ಕೇವಲ 6 ಜನರು ಉಳಿದುಕೊಳ್ಳುತ್ತಾರೆ. ಈ ವಿಷಯವನ್ನು ಧ್ರುವಂತ್​​ಗೆ ಅಶ್ವಿನಿ ಗೌಡ (Ashwini Gowda) ಹೇಳಿದ್ದಾರೆ. ಅದನ್ನು ಕೇಳಿ ಧ್ರುವಂತ್ ಅವರು ಕಣ್ಣೀರು ಹಾಕಿದಂತೆ ನಟಿಸಿದ್ದಾರೆ. ಜನವರಿ 9ರ ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More