‘ಎಲ್ಲ ಭಾರತೀಯರೂ ನೋಡಬೇಕು’; ‘ಧುರಂಧರ್ 2’ ವೀಕ್ಷಿಸಿದ ಬೆಂಗಳೂರು ಪ್ರೇಕ್ಷಕರು ಏನಂದ್ರು?

Edited By:

Updated on: Mar 20, 2026 | 8:34 AM

‘ಧುರಂಧರ್ 2’ ಸಿನಿಮಾನ ಪ್ರೇಕ್ಷಕರು ವೀಕ್ಷಣೆ ಮಾಡುತ್ತಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಜನರು ಇದರ ವೀಕ್ಷಣೆಗೆ ಮುಂದಾಗಿದ್ದಾರೆ. ಹಾಗಾದರೆ, ಈ ಸಿನಿಮಾ ಹೇಗಿದೆ? ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಜನರು ಸಿನಿಮಾ ನೋಡಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ರಿಲೀಸ್ ಆಗಲಿದೆ. ಈ ಚಿತ್ರ ಎಲ್ಲರಿಂದ ಮೆಚ್ಚುಗೆ ಪಡೆದಿದೆ. ಮುಂಬೈ, ದೆಹಲಿ ಸೇರಿದಂತೆ ಬೆಂಗಳೂರಿನಲ್ಲೂ ಸಿನಿಮಾ ಅದ್ಭುತವಾಗಿ ಪ್ರದರ್ಶನ ಕಾಣುತ್ತಾ ಇದೆ. ಈ ಸಿನಿಮಾ ನೋಡಿದ ಬೆಂಗಳೂರು ಪ್ರೇಕ್ಷಕರು ಕೂಡ ಖುಷಿಯಾಗಿದ್ದಾರೆ.  ‘ಎಲ್ಲಾ ಭಾರತೀಯರು ನೋಡಬೇಕು’ ಎಂದು ಕೆಲವರು ಹೇಳಿದ್ದಾರೆ. ಇನ್ನೂ ಕೆಲವರು, ‘ದೇಶಭಕ್ತರು ನೋಡಲೇಬೇಕಾದ ಸಿನಿಮಾ’ ಎಂದು ಬಣ್ಣಿಸಿದ್ದಾರೆ. ಆ ಸಂದರ್ಭದ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More