BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​

BBK 10: ವರ್ತೂರು ಸಂತೋಷ್​ ಅರೆಸ್ಟ್​ ಬಗ್ಗೆ ಬಿಗ್​ ಬಾಸ್​ ಸ್ಪರ್ಧಿಗಳಿಗೆ ಮಾಹಿತಿ ಇದೆಯಾ? ಸತ್ಯ ಬಿಚ್ಚಿಟ್ಟ ರಕ್ಷಕ್​
| Updated By: ಮದನ್​ ಕುಮಾರ್​

Updated on: Nov 06, 2023 | 7:40 PM

Rakshak Bullet: ಹುಲಿ ಉಗುರು ಹೊಂದಿದ್ದ ಆರೋಪದಲ್ಲಿ ವರ್ತೂರು ಸಂತೋಷ್​ ಅರೆಸ್ಟ್​ ಆಗಿದ್ದರ ಬಗ್ಗೆ ಬಿಗ್​ ಬಾಸ್ ಮನೆಯೊಳಗಿನ ಸ್ಪರ್ಧಿಗಳಿಗೆ ಮಾಹಿತಿ ಇದೆಯೋ ಅಥವಾ ಇಲ್ಲವೋ ಎಂಬ ಅನುಮಾನ ವೀಕ್ಷಕರಲ್ಲಿದೆ. ಆ ಬಗ್ಗೆ ರಕ್ಷಕ್​ ಬುಲೆಟ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಎಲಿಮಿನೇಟ್​ ಆದ ಬಳಿಕ ಅವರು ಸತ್ಯ ಏನೆಂಬುದನ್ನು ತೆರೆದಿಟ್ಟಿದ್ದಾರೆ.

ಬಿಗ್​ ಬಾಸ್​ ಶೋನಲ್ಲಿ ಸ್ಪರ್ಧಿಸುತ್ತಿರುವಾಗಲೇ ವರ್ತೂರು ಸಂತೋಷ್​ (Varthur Santhosh) ಅವರು ಹುಲಿ ಉಗುರಿನ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದರು. ಅರಣ್ಯಾಧಿಕಾರಿಗಳು ಬಿಗ್​ ಬಾಸ್​ (Bigg Boss Kannada) ಮನೆಗೆ ತೆರಳಿ ಅವರನ್ನು ಬಂಧಿಸಿದ್ದರು. ನಂತರ ಕೆಲವು ದಿನಗಳ ಕಾಲ ಸಂತೋಷ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಸಿಕ್ಕ ಬಳಿಕ ಅವರು ಮತ್ತೆ ದೊಡ್ಮನೆಯೊಳಗೆ ಪ್ರವೇಶ ಪಡೆದರು. ವರ್ತೂರು ಸಂತೋಷ್​ ಅರೆಸ್ಟ್​ ಆಗಿದ್ದರ ಬಗ್ಗೆ ದೊಡ್ಮನೆಯೊಳಗಿನ ಸ್ಪರ್ಧಿಗಳಿಗೆ ಮಾಹಿತಿ ಇದೆಯೋ ಅಥವಾ ಇಲ್ಲವೋ ಎಂಬ ಅನುಮಾನ ವೀಕ್ಷಕರಲ್ಲಿದೆ. ಆ ಬಗ್ಗೆ ರಕ್ಷಕ್​ ಬುಲೆಟ್​ (Rakshak Bullet) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ವರ್ತೂರು ಸಂತು ಸೀಕ್ರೆಟ್​ ರೂಮ್​ನಲ್ಲಿ ಇದ್ದರು ಅಂತ ನನಗೆ ಅನಿಸುತ್ತಿತ್ತು. ಆದರೆ ನಾನು ಎಲಿಮಿನೇಟ್​ ಆಗಿ ಹೊರಬಂದ ಬಳಿಕವೇ ನನಗೆ ಅವರ ಅರೆಸ್ಟ್​ ಬಗ್ಗೆ ಗೊತ್ತಾಯಿತು. ಅವರನ್ನು ಕರೆದುಕೊಂಡು ಹೋಗುವ ವಿಡಿಯೋಗಳನ್ನು ನೋಡಿ ನನಗೆ ಬೇಸರವಾಯಿತು’ ಎಂದು ರಕ್ಷಕ್​ ಬುಲೆಟ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ