‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?

Updated on: Jul 06, 2025 | 9:26 PM

Ekka Kannada movie: ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹೆಸರು, ಈ ವರೆಗೆ ಬಿಡುಗಡೆ ಆಗಿರುವ ಪೋಸ್ಟರ್​ಗಳನ್ನು ನೋಡಿದರೆ ಇದು ಕಾರ್ಡ್ಸ್ ಆಟಕ್ಕೆ ಸಂಬಂಧಿಸಿದ ಕತೆ ಹೊಂದಿರುವಂತಿದೆ. ಹಾಗಾಗಿ ‘ಜಾಕಿ’ ಸಿನಿಮಾಕ್ಕೂ ‘ಎಕ್ಕ’ ಸಿನಿಮಾಕ್ಕೂ ಲಿಂಕ್ ಇದೆಯೇ ಎಂಬ ಪ್ರಶ್ನೆ ಎದುರಾಗಿದ್ದು, ನಟ ಯುವ ರಾಜ್​ಕುಮಾರ್ ಇದಕ್ಕೆ ಉತ್ತರ ನೀಡಿದ್ದಾರೆ.

ಯುವರಾಜ್ ಕುಮಾರ್ (Yuva Rajkumar) ನಟನೆಯ ‘ಎಕ್ಕ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಹಾಡು ಈಗಾಗಲೇ ಬಿಡುಗಡೆ ಆಗಿ ಸಖತ್ ಟ್ರೆಂಡ್ ಆಗುತ್ತಿದೆ. ಸಿನಿಮಾದ ಹೆಸರು, ಈ ವರೆಗೆ ಬಿಡುಗಡೆ ಆಗಿರುವ ಪೋಸ್ಟರ್​ಗಳನ್ನು ನೋಡಿದರೆ ಇದು ಕಾರ್ಡ್ಸ್ ಆಟಕ್ಕೆ ಸಂಬಂಧಿಸಿದ ಕತೆ ಹೊಂದಿರುವಂತಿದೆ. ಅಪ್ಪುವಿನ ‘ಜಾಕಿ’ ಸಿನಿಮಾನಲ್ಲಿಯೂ ಈ ಆಟಕ್ಕೆ ಮಹತ್ವ ಇತ್ತು. ಹಾಗಾಗಿ ‘ಜಾಕಿ’ ಸಿನಿಮಾಕ್ಕೂ ‘ಎಕ್ಕ’ ಸಿನಿಮಾಕ್ಕೂ ಲಿಂಕ್ ಇದೆಯೇ ಎಂಬ ಪ್ರಶ್ನೆ ಎದುರಾಗಿದ್ದು, ನಟ ಯುವ ರಾಜ್​ಕುಮಾರ್ ಇದಕ್ಕೆ ಉತ್ತರ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More