ಗಡಿಯಲ್ಲಿ ಯುದ್ಧದ ಭೀತಿ; ಎಲ್​ಒಸಿಗೆ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಭೇಟಿ?

Updated on: Apr 30, 2025 | 10:12 PM

ಭಾರತಕ್ಕೆ ಬುದ್ಧಿ ಕಲಿಸಲು 240 ಮಿಲಿಯನ್ ಪಾಕಿಸ್ತಾನಿಗಳು ಕಾಯುತ್ತಿದ್ದಾರೆ. ಬುದ್ಧಿವಂತಿಕೆಯಿಂದ ವರ್ತಿಸುವ ಮೊದಲು 1000 ಬಾರಿ ಯೋಚಿಸಿ ಎಂದು ಭಾರತಕ್ಕೆ ಎಚ್ಚರಿಕೆ ನೀಡಿ ಈ ವಿಡಿಯೋವನ್ನು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ, ಅವರು ಹಂಚಿಕೊಂಡಿರುವ ಅಸಿಮ್ ಮುನೀರ್ ಅವರ ಈ ವಿಡಿಯೋ ಹೊಸತಾ ಅಥವಾ ಹಳೆಯದ್ದಾ ಎಂಬ ಕುರಿತು ಖಾತರಿಯಿಲ್ಲ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಎಲ್​ಒಸಿ ಗಡಿಗೆ ಅನಿರೀಕ್ಷಿತ ಭೇಟಿ ನೀಡಿ ಪಾಕಿಸ್ತಾನದ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ ಎಂಬುದನ್ನು ಸೂಚಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಭಾರತಕ್ಕೆ ಬುದ್ಧಿ ಕಲಿಸಲು 240 ಮಿಲಿಯನ್ ಪಾಕಿಸ್ತಾನಿಗಳು ಕಾಯುತ್ತಿದ್ದಾರೆ. ಬುದ್ಧಿವಂತಿಕೆಯಿಂದ ವರ್ತಿಸುವ ಮೊದಲು 1000 ಬಾರಿ ಯೋಚಿಸಿ ಎಂದು ಭಾರತಕ್ಕೆ ಎಚ್ಚರಿಕೆ ನೀಡಿ ಈ ವಿಡಿಯೋವನ್ನು ಪಾಕಿಸ್ತಾನದ ಸೋಷಿಯಲ್ ಮೀಡಿಯಾ ಬಳಕೆದಾರರು ಹಂಚಿಕೊಂಡಿದ್ದಾರೆ. ಆದರೆ, ಅವರು ಹಂಚಿಕೊಂಡಿರುವ ಅಸಿಮ್ ಮುನೀರ್ ಅವರ ಈ ವಿಡಿಯೋ ಹೊಸತಾ ಅಥವಾ ಹಳೆಯದ್ದಾ ಎಂಬ ಕುರಿತು ಖಾತರಿಯಿಲ್ಲ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More