ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
Rachita Ram: ನಟಿ ರಚಿತಾ ರಾಮ್ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್ಗೆ ದೂರು ನೀಡಿದೆ. ಸಿನಿಮಾದ ಪ್ರಚಾರಕ್ಕೆ ಅವರು ಬರುತ್ತಿಲ್ಲ ಎಂದು ಆರೋಪಿಸಲಾಗಿದೆ. ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿರುವ ಬೆನ್ನಲ್ಲೆ, ಹಳೆಯ ಮತ್ತೊಂದು ಪ್ರಕರಣ ಹೊರಬಂದಿದೆ. ಇಲ್ಲಿದೆ ಮಾಹಿತಿಯ ವಿಡಿಯೋ...
ನಟಿ ರಚಿತಾ ರಾಮ್ (Rachita Ram) ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್ಗೆ ದೂರು ನೀಡಿದೆ. ಸಿನಿಮಾದ ಪ್ರಚಾರಕ್ಕೆ ಅವರು ಬರುತ್ತಿಲ್ಲ ಎಂದು ಆರೋಪಿಸಲಾಗಿದೆ. ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿರುವ ಬೆನ್ನಲ್ಲೆ, ಹಳೆಯ ಮತ್ತೊಂದು ಪ್ರಕರಣ ಹೊರಬಂದಿದೆ. ರಚಿತಾ ರಾಮ್ ಅವರು ನಿರ್ಮಾಪಕರೊಬ್ಬರಿಂದ ಲಕ್ಷಾಂತರ ರೂಪಾಯಿ ಅಡ್ವಾನ್ಸ್ ಹಣ ಪಡೆದು, ಹಣವನ್ನು ಮರಳಿಸಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಪೂರ್ಣ ವಿವರ ಇಲ್ಲಿದೆ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

