ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ

Updated on: Jun 18, 2025 | 7:52 PM

Rachita Ram: ನಟಿ ರಚಿತಾ ರಾಮ್ ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್​ಗೆ ದೂರು ನೀಡಿದೆ. ಸಿನಿಮಾದ ಪ್ರಚಾರಕ್ಕೆ ಅವರು ಬರುತ್ತಿಲ್ಲ ಎಂದು ಆರೋಪಿಸಲಾಗಿದೆ. ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿರುವ ಬೆನ್ನಲ್ಲೆ, ಹಳೆಯ ಮತ್ತೊಂದು ಪ್ರಕರಣ ಹೊರಬಂದಿದೆ. ಇಲ್ಲಿದೆ ಮಾಹಿತಿಯ ವಿಡಿಯೋ...

ನಟಿ ರಚಿತಾ ರಾಮ್ (Rachita Ram) ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್​ಗೆ ದೂರು ನೀಡಿದೆ. ಸಿನಿಮಾದ ಪ್ರಚಾರಕ್ಕೆ ಅವರು ಬರುತ್ತಿಲ್ಲ ಎಂದು ಆರೋಪಿಸಲಾಗಿದೆ. ರಚಿತಾ ರಾಮ್ ವಿರುದ್ಧ ದೂರು ದಾಖಲಾಗಿರುವ ಬೆನ್ನಲ್ಲೆ, ಹಳೆಯ ಮತ್ತೊಂದು ಪ್ರಕರಣ ಹೊರಬಂದಿದೆ. ರಚಿತಾ ರಾಮ್ ಅವರು ನಿರ್ಮಾಪಕರೊಬ್ಬರಿಂದ ಲಕ್ಷಾಂತರ ರೂಪಾಯಿ ಅಡ್ವಾನ್ಸ್ ಹಣ ಪಡೆದು, ಹಣವನ್ನು ಮರಳಿಸಿಲ್ಲ ಎನ್ನಲಾಗುತ್ತಿದೆ. ಈ ಬಗ್ಗೆ ಪೂರ್ಣ ವಿವರ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ