ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
Yash's mother: ಯಶ್ ಅವರ ತಾಯಿ ಪುಷ್ಪ ಅವರು ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದ ಚುಕ್ಕಾಣಿಯನ್ನು ಸ್ವತಃ ಪುಷ್ಪ ಅವರೇ ಹಿಡಿದುಕೊಂಡಿದ್ದಾರೆ. ಸಿನಿಮಾದ ಪ್ರಚಾರದ ಭಾಗವಾಗಿ ಟಿವಿ9 ಜೊತೆಗೆ ಪುಷ್ಪ ಅವರು ಮಾತನಾಡಿದ್ದಾರೆ. ಹಲವಾರು ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ.
ಯಶ್ (Yash) ಅವರ ತಾಯಿ ಪುಷ್ಪ ಅವರು ಸಿನಿಮಾ ನಿರ್ಮಾಪಕಿ ಆಗಿದ್ದಾರೆ. ಅವರ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದ ಚುಕ್ಕಾಣಿಯನ್ನು ಸ್ವತಃ ಪುಷ್ಪ ಅವರೇ ಹಿಡಿದುಕೊಂಡಿದ್ದಾರೆ. ಸಿನಿಮಾದ ಪ್ರಚಾರದ ಭಾಗವಾಗಿ ಟಿವಿ9 ಜೊತೆಗೆ ಪುಷ್ಪ ಅವರು ಮಾತನಾಡಿದ್ದಾರೆ. ಯಾರದ್ದಾದರೂ ಮೇಲೆ ಜಿದ್ದಿಗೆ ಸಿನಿಮಾ ಮಾಡುತ್ತಿದ್ದೀರಾ? ನಾನು ಮಾಡಿ ತೋರಿಸುತ್ತೇನೆ ಎಂಬ ಹಠಕ್ಕೆ ಬಿದ್ದು ಸಿನಿಮಾ ಮಾಡುತ್ತಿದ್ದೀರಾ? ಎಂಬ ಪ್ರಶ್ನೆಗೆ ಪುಷ್ಪ ಅವರು ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
