ಸಮಂತಾ ಸೆಟ್ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
Diganth: ದಿಗಂತ್ ಅವರು ‘ರುದ್ರ ಕಾಲ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಮುಹೂರ್ತ ನಡೆದಿದೆ. ಈ ವೇಳೆ ಮಾತನಾಡುವಾಗ ಅವರು ಒಂದು ಅಚ್ಚರಿಯ ವಿಷಯ ಹೇಳಿದ್ದಾರೆ. ‘ಮಾ ಇಂಟಿ ಬಂಗಾರಂ’ ಸಿನಿಮಾ ಬಗ್ಗೆ ಅವರು ಹೇಳಿದ್ದರು. ಈ ವಿಡಿಯೋ ವೈರಲ್ ಆಗಿದೆ.
ಕನ್ನಡದ ಹೀರೋ ದಿಗಂತ್ ಅವರು ‘ರುದ್ರ ಕಾಲ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ನಡೆದಿದೆ. ಈ ಸಿನಿಮಾ ವೇಳೆ ಮಾತನಾಡುವಾಗ ತೆಲುಗಿನ ‘ಮಾ ಇಂಟಿ ಬಂಗಾರಂ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರದಲ್ಲಿ ಅವರ ಪಾತ್ರ ಹೇಗಿದೆ ಎಂಬುದನ್ನು ರಿವೀಲ್ ಮಾಡಿದ್ದಾರೆ. ಸಮಂತಾ ಪತಿ ಪಾತ್ರದಲ್ಲಿ ದಿಗಂತ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಸಮಂತಾ ಜೊತೆ ಕೆಲಸ ಮಾಡುವ ಅನುಭವ ವಿವರಿಸಿರೋ ಅವರು, ‘ಸಮಂತಾ ಸೂಪರ್ ಕೂಲ್’ ಎಂದಿದ್ದಾರೆ. ಈ ಚಿತ್ರದ ಬಗ್ಗೆ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
