AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೋಲೇಟ್ ಬಾಯ್ ಅಲ್ಲ ಖಡಕ್ ಪೊಲೀಸ್ ಅಧಿಕಾರಿ; ದಿಗಂತ್​ಗೆ ಬೇರೆ ರೀತಿಯ ಪಾತ್ರ

ಚಾಕೋಲೇಟ್ ಬಾಯ್ ಅಲ್ಲ ಖಡಕ್ ಪೊಲೀಸ್ ಅಧಿಕಾರಿ; ದಿಗಂತ್​ಗೆ ಬೇರೆ ರೀತಿಯ ಪಾತ್ರ

ರಾಜೇಶ್ ದುಗ್ಗುಮನೆ
|

Updated on:May 23, 2023 | 12:54 PM

Share

ನಟ ದಿಗಂತ್ ಅವರು ಚಾಕೋಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಅವರು ಇದೇ ಮೊದಲ ಬಾರಿಗೆ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ.

ನಟ ದಿಗಂತ್ ಅವರು ಚಾಕೋಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಅವರು ಇದೇ ಮೊದಲ ಬಾರಿಗೆ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ. ‘ಯದಾ ಯದಾ ಹಿ’ (Yada Yada Hi..!) ಸಿನಿಮಾದಲ್ಲಿ ದಿಗಂತ್​ಗೆ ಈ ರೀತಿಯ ಪಾತ್ರ ಸಿಕ್ಕಿದೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ (Haripriya) ಕೂಡ ನಟಿಸಿದ್ದಾರೆ. ಈ ದಂಪತಿಯನ್ನು ತೆರಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾ ಬಗ್ಗೆ ದಿಗಂತ್ ಮಾಹಿತಿ ಹಂಚಿಕೊಂಡಿದ್ದು ಹೀಗೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: May 23, 2023 12:53 PM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More