ಚಾಕೋಲೇಟ್ ಬಾಯ್ ಅಲ್ಲ ಖಡಕ್ ಪೊಲೀಸ್ ಅಧಿಕಾರಿ; ದಿಗಂತ್ಗೆ ಬೇರೆ ರೀತಿಯ ಪಾತ್ರ
ನಟ ದಿಗಂತ್ ಅವರು ಚಾಕೋಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಅವರು ಇದೇ ಮೊದಲ ಬಾರಿಗೆ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ.
ನಟ ದಿಗಂತ್ ಅವರು ಚಾಕೋಲೇಟ್ ಬಾಯ್ ಆಗಿ ಕಾಣಿಸಿಕೊಂಡಿದ್ದೇ ಹೆಚ್ಚು. ಅವರು ಇದೇ ಮೊದಲ ಬಾರಿಗೆ ಖಡಕ್ ಪೊಲೀಸ್ ಅಧಿಕಾರಿ ಪಾತ್ರ ಮಾಡುತ್ತಿದ್ದಾರೆ. ‘ಯದಾ ಯದಾ ಹಿ’ (Yada Yada Hi..!) ಸಿನಿಮಾದಲ್ಲಿ ದಿಗಂತ್ಗೆ ಈ ರೀತಿಯ ಪಾತ್ರ ಸಿಕ್ಕಿದೆ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ (Haripriya) ಕೂಡ ನಟಿಸಿದ್ದಾರೆ. ಈ ದಂಪತಿಯನ್ನು ತೆರಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ. ಸಿನಿಮಾ ಬಗ್ಗೆ ದಿಗಂತ್ ಮಾಹಿತಿ ಹಂಚಿಕೊಂಡಿದ್ದು ಹೀಗೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 23, 2023 12:53 PM