Nithya Bhavishya: ಈ ರಾಶಿಯವರು ಆಧಾರವಿಲ್ಲದೇ ಮಾತನಾಡಿ ಅವಮಾನಿತರಾಗಬಹುದು, ಹೀಗಾಗಿ ಮಾತಿನ ಮೇಲೆ ನಿಗಾ ಇರಲಿ

ಜುಲೈ 13ರ ಶನಿವಾರವಾದ ಇಂದು 12 ರಾಶಿಗಳ ರಾಶಿಫಲ ಹೇಗಿದೆ? ಈ ದಿನ ಯಾವ ರಾಶಿಗೆ ಏನು ಫಲ? ಯಾರಿಗೆ ಶುಭ, ಯಾರಿಗೆ ಅಶುಭ ಎಂಬ ಬಗ್ಗೆ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ಇಲ್ಲಿ ವಿಶ್ಲೇಷಿಸಲಾಗಿದೆ.

Nithya Bhavishya: ಈ ರಾಶಿಯವರು ಆಧಾರವಿಲ್ಲದೇ ಮಾತನಾಡಿ ಅವಮಾನಿತರಾಗಬಹುದು, ಹೀಗಾಗಿ ಮಾತಿನ ಮೇಲೆ ನಿಗಾ ಇರಲಿ
|

Updated on: Jul 13, 2024 | 7:16 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.13) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಹಸ್ತಾ, ಯೋಗ: ವರಿಯಾನ್, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:25ರಿಂದ 11:02ರ ವರೆಗೆ, ಯಮಘಂಡ ಕಾಲ 14:15 ರಿಂದ 15:52ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:12 ರಿಂದ 07:49ರ ವರೆಗೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us