Nithya Bhavishya: ಮಂಗಳವಾರದ 12 ರಾಶಿಗಳ ಫಲಾಫಲ ತಿಳಿಯಲು ವಿಡಿಯೋ ನೋಡಿ
ಆಷಾಢ ಮಾಸದ ಎರಡನೇ ಮಂಗಳವಾರ ದಿನ 12 ರಾಶಿಗಳ ಫಲಾಫಲ ಹೇಗಿದೆ. ಗ್ರಹಗತಿಗಳ ಸಂಚಾರ ಹೇಗಿದೆ? ಮತ್ತು ಇಂದಿನ ನಾವು ಮಾಡುವ ಕಾರ್ಯಗಳಲ್ಲಿ ಯಶಸ್ಸು ಕಾಣುತ್ತೇವಾ ಎಂಬ ಎಲ್ಲ ಪ್ರಶ್ನೆಗಳಿಗೆ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.16) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
