ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವಿರುದ್ಧ ಅಸಮಾಧಾನ ಹೊರಹಾಕಿದ ಗುರುದತ್

Updated on: Jul 07, 2026 | 12:33 PM

Karavali movie: ‘ಕರಾವಳಿ’ ಸಿನಿಮಾ ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಸಿನಿಮಾ ವಿವಾದಕ್ಕೆ ಸಿಲುಕಿದೆ. ಪ್ರಜ್ವಲ್ ದೇವರಾಜ್ ಹಾಗೂ ನಿರ್ದೇಶಕ ಗುರುದತ್ ಗಾಣಿಗ ನಡುವೆ ಬಿರುಕು ಮೂಡಿದೆ. ‘ಕರಾವಳಿ’ ಸಿನಿಮಾದ ಟ್ರೈಲರ್ ರಿಲೀಸ್ ಕಾರ್ಯಕ್ರಮಕ್ಕೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ನುಗ್ಗಿ ಗಲಾಟೆ, ವಾಗ್ವಾದ ಮಾಡಿದ್ದಾರೆ. ಈ ವೇಳೆ ಮಾತನಾಡಿದ ನಿರ್ದೇಶಕ ಗುರುದತ್, ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವರ್ತನೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಗುರುದತ್ ಹೇಳಿರುವುದೇನು? ವಿಡಿಯೋ ನೋಡಿ...

ಕರಾವಳಿ’ (Karavali) ಸಿನಿಮಾ ಆರಂಭದಿಂದಲೂ ಗಮನ ಸೆಳೆದಿದ್ದ ಕನ್ನಡ ಸಿನಿಮಾ, ಸಿನಿ ಪ್ರೇಮಿಗಳು ನಿರೀಕ್ಷೆಯಿಂದ ಕಾದಿದ್ದ ಸಿನಿಮಾ. ಇತ್ತೀಚೆಗಷ್ಟೆ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಸಹ ಆಗಿದೆ. ಆದರೆ ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಸಿನಿಮಾ ವಿವಾದಕ್ಕೆ ಸಿಲುಕಿದೆ. ಪ್ರಜ್ವಲ್ ದೇವರಾಜ್ ಹಾಗೂ ನಿರ್ದೇಶಕ ಗುರುದತ್ ಗಾಣಿಗ ನಡುವೆ ಬಿರುಕು ಮೂಡಿದೆ. ‘ಕರಾವಳಿ’ ಸಿನಿಮಾದ ಟ್ರೈಲರ್ ರಿಲೀಸ್ ಕಾರ್ಯಕ್ರಮಕ್ಕೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ನುಗ್ಗಿ ಗಲಾಟೆ, ವಾಗ್ವಾದ ಮಾಡಿದ್ದಾರೆ. ಈ ವೇಳೆ ಮಾತನಾಡಿದ ನಿರ್ದೇಶಕ ಗುರುದತ್, ಪ್ರಜ್ವಲ್ ದೇವರಾಜ್ ಅಭಿಮಾನಿಗಳ ವರ್ತನೆ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಗುರುದತ್ ಹೇಳಿರುವುದೇನು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Jul 07, 2026 12:33 PM
Loading...
Unable to load recommendations.
Follow Us