ಸಿನಿಮಾ ನಿರ್ದೇಶಕ ನಾಗಶೇಖರ್ ಕಾರು ಅಪಘಾತ: ಇಲ್ಲಿದೆ ವಿಡಿಯೋ

|

Updated on: Sep 06, 2024 | 7:04 PM

‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಿಡುಗಡೆಯಲ್ಲಿ ಬ್ಯುಸಿಯಾಗಿರುವ ನಿರ್ದೇಶಕ ನಾಗಶೇಖರ್​ಗೆ ಇಂದು ಕಾರು ಚಾಲನೆ ಮಾಡುವಾಗ ಆಯತಪ್ಪಿ ಫುಟ್​ಪಾತ್ ಮೇಲೆ ಕಾರು ಹರಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಯಾವುದೇ ಹಾನಿಯಾಗಿಲ್ಲ ಕಾರು ಸ್ವಲ್ಪ ಜಖಂ ಆಗಿದೆ. ಇಲ್ಲಿದೆ ವಿಡಿಯೋ.

‘ಸಂಜು ವೆಡ್ಸ್ ಗೀತಾ’ ಸೇರಿದಂತೆ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ನಟ, ನಿರ್ದೇಶಕ ನಾಗಶೇಖರ್ ಅವರ ಕಾರು ಇಂದು (ಸೆಪ್ಟೆಂಬರ್ 06) ಬೆಂಗಳೂರಿನಲ್ಲಿ ಅಪಘಾತಕ್ಕೆ ಈಡಾಗಿದೆ. ನಾಗಶೇಖರ್ ಚಾಲನೆ ಮಾಡುತ್ತಿದ್ದ ಸೆಡಾನ್ ಕಾರು ಆಯತಪ್ಪಿ ಫುಟ್​ಪಾತ್​ ಮೇಲೆ ಹರಿದು ಫುಟ್​ತಾಪ್​ನಲ್ಲಿದ್ದ ಮರಕ್ಕೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ, ಸ್ವತಃ ನಾಗಶೇಖರ್​ಗೆ ಸಹ ಯಾವುದೇ ಗಾಯಗಳಾಗಿಲ್ಲ. ಆದರೆ ಕಾರು ಭಾಗಷಃ ಜಖಂ ಆಗಿದೆ. ಕಾರಿನ ಮುಂಭಾಗಕ್ಕೆ ತೀವ್ರ ಏಟಾಗಿದೆ. ಕಾರಿನ ಬದಿಯಲ್ಲಿಯೂ ಸಹ ಏಟಾಗಿದೆ. ಅಪಘಾತವಾದ ಸ್ಥಳದಲ್ಲಿ ಇದ್ದ ಕೆಲವು ಸ್ಥಳೀಯರು ನಿರ್ದೇಶಕ ನಾಗಶೇಖರ್​ಗೆ ಸಹಾಯ ಮಾಡಿದ್ದಾರೆ. ಸಂಚಾರಿ ಪೊಲೀಸರು ಸಹ ಸ್ಥಳಕ್ಕೆ ಆಗಮಿಸಿ, ಸಹಾಯ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಜನರ ಸಮಸ್ಯೆ ನೋಡಿ ನೋವಿನಿಂದ ಹಲವಾರು ಬಾರಿ ಅತ್ತಿದ್ದೇನೆ: ಕುಮಾರಸ್ವಾಮಿ

ಸಿಎಂ ಸೂಚನೆಯಂತೆ ನೋಟೀಸ್, ಜಮೀರ್ ಹೇಳಿದ ವಿಡಿಯೋ ತೋರಿಸಿದ ಬಿಜೆಪಿ ನಾಯಕ

Hasanamba Darshan Live: ಹಾಸನಾಂಬೆ ದರ್ಶನಕ್ಕೆ ಇಂದು ಕೊನೆ ದಿನ​

ತೀರ್ಥಕ್ಷೇತ್ರಗಳಲ್ಲಿ ಕಲ್ಲುಗಳನ್ನು ಜೋಡಿಸುವುದರ ಹಿಂದಿನ ರಹಸ್ಯ ತಿಳಿಯಿರಿ

Nithya Bhavishya: ಈ ರಾಶಿಯವರಿಗೆ ಇಂದು ಏಳು ಗ್ರಹಗಳ ಶುಭ ಫಲವಿದೆ

ತಾತನನ್ನು ಪಿಎಂ, ಅಪ್ಪನನ್ನು ಸಿಎಂ ಮಾಡಿದ್ದು ಷಡ್ಯಂತ್ರ ಅನಿಸಿರಬಹುದು: ಸಚಿವ

ಶಿವರಾಜ್​ಕುಮಾರ್ ಮನೆಯಲ್ಲಿ ಭೈರತಿ ರಣಗಲ್ ಸುದ್ದಿಗೋಷ್ಠಿ; ಇಲ್ಲಿದೆ ಲೈವ್

ಸಿದ್ದರಾಮಯ್ಯ ಕೆಳಗಿಳಿಸುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನ್ಯಾಯ: ವಾಟಾಳ್

ತಂದೆ-ತಾಯಿ ಇಲ್ಲದ ಐಶ್ವರ್ಯಾಗೆ ಬಿಗ್​ಬಾಸ್​ನಿಂದ ಭರವಸೆಯ ಪತ್ರ

ಜಾಮೀನು ಸಿಕ್ಕಿರೋದು 6 ವಾರ ಮಾತ್ರ, ಅಷ್ಟರೊಳಗೆ ಚಿಕಿತ್ಸೆ ಪೂರ್ಣಗೊಳ್ಳಬೇಕು