ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
Darshan Thoogudeepa: ಓಂ ಪ್ರಕಾಶ್ ಅವರು ಟಿವಿ ಲೋಕಕ್ಕೆ ಹೆಚ್ಚು ಹತ್ತಿರವಾಗುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಭಾಗಿ ಆಗುತ್ತಿದ್ದಾರೆ. ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿರುವ ಓಂ ಪ್ರಕಾಶ್ ಅವರು ಟಿವಿ9 ಜೊತೆಗೆ ಮಾತನಾಡುತ್ತಾ ಹಳೆಯ ನೆನಪುಗಳನ್ನು ಮಾಡಿಕೊಂಡಿದ್ದಾರೆ. ನಟ ದರ್ಶನ್ಗೆ ತಾವು ಉಪ್ಪಿಟ್ಟು ಮಾಡಿಕೊಟ್ಟಿದ್ದನ್ನು ಈ ವೇಳೆ ಓಂ ಪ್ರಕಾಶ್ ಅವರು ನೆನಪು ಮಾಡಿಕೊಂಡಿದ್ದು, ಹಳೆಯ ಘಟನೆಯನ್ನು ಬಲು ಸ್ವಾರಸ್ಯಕರವಾಗಿ ವಿವರಿಸಿದ್ದಾರೆ. ವಿಡಿಯೋ ನೋಡಿ...
ಖ್ಯಾತ ನಿರ್ದೇಶಕ ಓಂ ಪ್ರಕಾಶ್, ಶಿವರಾಜ್ ಕುಮಾರ್, ದರ್ಶನ್ (Darshan) ಸೇರಿದಂತೆ ಹಲವು ಸ್ಟಾರ್ ನಟ-ನಟಿಯರ ಜೊತೆಗೆ ಕೆಲಸ ಮಾಡಿದ್ದಾರೆ. ಇತ್ತೀಚೆಗೆ ಓಂ ಪ್ರಕಾಶ್ ಅವರು ಟಿವಿ ಲೋಕಕ್ಕೆ ಹೆಚ್ಚು ಹತ್ತಿರವಾಗುತ್ತಿದ್ದಾರೆ. ರಿಯಾಲಿಟಿ ಶೋಗಳಲ್ಲಿ ಭಾಗಿ ಆಗುತ್ತಿದ್ದಾರೆ. ಹೊಸ ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿರುವ ಓಂ ಪ್ರಕಾಶ್ ಅವರು ಟಿವಿ9 ಜೊತೆಗೆ ಮಾತನಾಡುತ್ತಾ ಹಳೆಯ ನೆನಪುಗಳನ್ನು ಮಾಡಿಕೊಂಡಿದ್ದಾರೆ. ನಟ ದರ್ಶನ್ಗೆ ತಾವು ಉಪ್ಪಿಟ್ಟು ಮಾಡಿಕೊಟ್ಟಿದ್ದನ್ನು ಈ ವೇಳೆ ಓಂ ಪ್ರಕಾಶ್ ಅವರು ನೆನಪು ಮಾಡಿಕೊಂಡಿದ್ದು, ಹಳೆಯ ಘಟನೆಯನ್ನು ಬಲು ಸ್ವಾರಸ್ಯಕರವಾಗಿ ವಿವರಿಸಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
