AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು

ಮಂಜುನಾಥ ಸಿ.
|

Updated on: Apr 10, 2026 | 3:01 PM

Share

Tv9 Education expo: ಶಿಕ್ಷಣ ಎಕ್ಸ್​ಪೋ 2026 ಇಂದು ಪ್ರಾರಂಭವಾಗಿದ್ದು, ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಇನ್ನೂ ಹಲವಾರು ಗಣ್ಯರು ಉದ್ಘಾಟನೆಯಲ್ಲಿ ಭಾಗಿ ಆಗಿದ್ದರು. ಹಲವಾರು ವಿದ್ಯಾರ್ಥಿಗಳು, ಪೋಷಕರು ಭಾಗಿ ಆಗಿದ್ದ ಈ ಕಾರ್ಯಕ್ರಮದಲ್ಲಿ, ನಿರ್ದೇಶಕ ಪ್ರೇಮ್ ಅವರು ಎಕ್ಸ್​ಪೋನ ಉದ್ದೇಶದ ಕುರಿತಾಗಿ ಮಾತನಾಡಿದರು. ನಟಿ ರೀಷ್ಮಾ ಸಹ ಶಿಕ್ಷಣದ ಮಹತ್ವ, ಎಕ್ಸ್ಪೋ ಅನ್ನು ವಿದ್ಯಾರ್ಥಿಗಳು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹೇಳಿದರು. ವಿಡಿಯೋ ನೋಡಿ...

ಟಿವಿ9 ಕನ್ನಡ ವತಿಯಿಂದ ಆಯೋಜಿತವಾಗಿರುವ ಶಿಕ್ಷಣ ಎಕ್ಸ್​ಪೋ 2026 ಇಂದು ಪ್ರಾರಂಭವಾಗಿದ್ದು, ನಿರ್ದೇಶಕ ಪ್ರೇಮ್ (Director Prem), ನಟಿ ರೀಷ್ಮಾ ಇನ್ನೂ ಹಲವಾರು ಗಣ್ಯರು ಉದ್ಘಾಟನೆಯಲ್ಲಿ ಭಾಗಿ ಆಗಿದ್ದರು. ಹಲವಾರು ವಿದ್ಯಾರ್ಥಿಗಳು, ಪೋಷಕರು ಭಾಗಿ ಆಗಿದ್ದ ಈ ಕಾರ್ಯಕ್ರಮದಲ್ಲಿ, ನಿರ್ದೇಶಕ ಪ್ರೇಮ್ ಅವರು ಎಕ್ಸ್​ಪೋನ ಉದ್ದೇಶದ ಕುರಿತಾಗಿ ಮಾತನಾಡಿದರು. ನಟಿ ರೀಷ್ಮಾ ಸಹ ಶಿಕ್ಷಣದ ಮಹತ್ವ, ಎಕ್ಸ್ಪೋ ಅನ್ನು ವಿದ್ಯಾರ್ಥಿಗಳು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಹೇಳಿದರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More