‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
Junior movie: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿವೆ. ಬಾಕ್ಸ್ ಆಫೀಸ್ನಲ್ಲಿಯೂ ಸಹ ಉತ್ತಮ ಗಳಿಕೆ ಮಾಡಿದೆ. ಸಿನಿಮಾದ ನಿರ್ದೇಶಕ ರಾಧಾಕೃಷ್ಣ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು ಕರ್ನಾಟಕ ಜನರಿಗೆ ಧನ್ಯವಾದ ಹೇಳಿದ್ದಾರೆ.
ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿವೆ. ಬಾಕ್ಸ್ ಆಫೀಸ್ನಲ್ಲಿಯೂ ಸಹ ಉತ್ತಮ ಗಳಿಕೆ ಮಾಡಿದೆ. ಸಿನಿಮಾದ ನಿರ್ದೇಶಕ ರಾಧಾಕೃಷ್ಣ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಸಿನಿಮಾದ ಭರ್ಜರಿ ಗೆಲುವಿನ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ಅನ್ನು ಗೆಲ್ಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ್ದಾರೆ. ಜೊತೆಗೆ ತಾವು ಕಳೆದ ಆರು ವರ್ಷದಿಂದ ಸಿನಿಮಾದ ಜೊತೆಗೆ ನಡೆಸಿದ ಪಯಣದ ಬಗ್ಗೆಯೂ ಮಾತನಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos
ಡಿಕೆ ಶಿವಕುಮಾರ್ ಹಾಗೂ ಕೆಎನ್ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ

