‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?

Updated on: Jul 22, 2025 | 6:43 PM

Junior movie: ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿವೆ. ಬಾಕ್ಸ್ ಆಫೀಸ್​ನಲ್ಲಿಯೂ ಸಹ ಉತ್ತಮ ಗಳಿಕೆ ಮಾಡಿದೆ. ಸಿನಿಮಾದ ನಿರ್ದೇಶಕ ರಾಧಾಕೃಷ್ಣ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು ಕರ್ನಾಟಕ ಜನರಿಗೆ ಧನ್ಯವಾದ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ನಟನೆಯ ಮೊದಲ ಸಿನಿಮಾ ‘ಜೂನಿಯರ್’ ಕೆಲ ದಿನಗಳ ಹಿಂದೆ ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಧನಾತ್ಮಕ ಅಭಿಪ್ರಾಯ ವ್ಯಕ್ತವಾಗಿವೆ. ಬಾಕ್ಸ್ ಆಫೀಸ್​ನಲ್ಲಿಯೂ ಸಹ ಉತ್ತಮ ಗಳಿಕೆ ಮಾಡಿದೆ. ಸಿನಿಮಾದ ನಿರ್ದೇಶಕ ರಾಧಾಕೃಷ್ಣ ಇದೀಗ ಟಿವಿ9 ಜೊತೆಗೆ ಮಾತನಾಡಿದ್ದು, ಸಿನಿಮಾದ ಭರ್ಜರಿ ಗೆಲುವಿನ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ಅನ್ನು ಗೆಲ್ಲಿಸಿದ ಕರ್ನಾಟಕದ ಜನತೆಗೆ ಧನ್ಯವಾದ ಹೇಳಿದ್ದಾರೆ. ಜೊತೆಗೆ ತಾವು ಕಳೆದ ಆರು ವರ್ಷದಿಂದ ಸಿನಿಮಾದ ಜೊತೆಗೆ ನಡೆಸಿದ ಪಯಣದ ಬಗ್ಗೆಯೂ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More