Video: ಭೂ ವಿವಾದ ಸ್ವಲ್ಪ ಬಗೆಹರಿಸಿಕೊಡಿ ಎಂದು ಕಂದಾಯ ಇಲಾಖೆಗೆ ತೆವಳುತ್ತಲೇ ಬಂದ ದಿವ್ಯಾಂಗ

Updated on: Feb 18, 2026 | 3:07 PM

ಭೂ ವಿವಾದವನ್ನು ಬಗೆಹರಿಸಿಕೊಂಡುವಂತೆ ಒತ್ತಾಯಿಸಿ ದಿವ್ಯಾಂಗರೊಬ್ಬರು ತೆವಳುತ್ತಲೇ ಕಂದಾಯ ಇಲಾಖೆಗೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರದೇಶದ ದಿಂಡೋರಿ ಕಲೆಕ್ಟರೇಟ್​ನಲ್ಲಿ ನಡೆದ ಕುಂದುಕೊರತೆ ನಿವಾರಣೆ ಕಾರ್ಯಕ್ರದ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಕಂದಾಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನ್ಯಾಯ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ. ಉಮೇಶ್ ಎಂಬುವವರು ತನ್ನ ಚಿಕ್ಕಪ್ಪನೊಂದಿಗೆ ಭೂ ವಿವಾದ ಇರುವುದಾಗಿ ಹೇಳಿದ್ದಾರೆ.ತಾನು ಸಮಸ್ಯೆ ಬಗೆಹರಿಯುವವರೆಗೂ ಬಿಡುವುದಿಲ್ಲ ಎಂದಿದ್ದಾರೆ.

ದಿಂಡೋರಿ, ಫೆಬ್ರವರಿ 18: ಭೂ ವಿವಾದವನ್ನು ಬಗೆಹರಿಸಿಕೊಂಡುವಂತೆ ಒತ್ತಾಯಿಸಿ ದಿವ್ಯಾಂಗರೊಬ್ಬರು ತೆವಳುತ್ತಲೇ ಕಂದಾಯ ಇಲಾಖೆಗೆ ಬಂದಿರುವ ವಿಡಿಯೋ ವೈರಲ್ ಆಗಿದೆ. ಮಧ್ಯಪ್ರದೇಶದ ದಿಂಡೋರಿ ಕಲೆಕ್ಟರೇಟ್​ನಲ್ಲಿ ನಡೆದ ಕುಂದುಕೊರತೆ ನಿವಾರಣೆ ಕಾರ್ಯಕ್ರದ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.ಕಂದಾಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ನ್ಯಾಯ ಸಿಕ್ಕಿಲ್ಲ ಎಂದು ಅವರು ಆರೋಪಿಸಿದ್ದಾರೆ. ಉಮೇಶ್ ಎಂಬುವವರು ತನ್ನ ಚಿಕ್ಕಪ್ಪನೊಂದಿಗೆ ಭೂ ವಿವಾದ ಇರುವುದಾಗಿ ಹೇಳಿದ್ದಾರೆ.ತಾನು ಸಮಸ್ಯೆ ಬಗೆಹರಿಯುವವರೆಗೂ ಬಿಡುವುದಿಲ್ಲ ಎಂದಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More