KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ: ಶುರುವಾಯ್ತು ಸ್ಥಳೀಯರಲ್ಲಿ ಆತಂಕ

[lazy-load-videos-and-sticky-control id=”r6R5BhmyNhQ”] ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ. ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ […]

KR ಪುರಂ ಕೆರೆ ಬಳಿ PPE ಕಿಟ್​ಗಳು ಪತ್ತೆ:  ಶುರುವಾಯ್ತು ಸ್ಥಳೀಯರಲ್ಲಿ ಆತಂಕ
Follow us
KUSHAL V
| Updated By:

Updated on:Jul 11, 2020 | 1:33 PM

[lazy-load-videos-and-sticky-control id=”r6R5BhmyNhQ”]

ಬೆಂಗಳೂರು: ಕೊರೊನಾ ಆರ್ಭಟದ ನಡುವೆ ಮತ್ತೊಂದು ನಿರ್ಲಕ್ಷ್ಯ ಬೆಳಕಿಗೆ ಬಂದಿದೆ. ನಗರದ ಕೆ. ಆರ್.ಪುರಂ ಏರಿಯಾದ ರಸ್ತೆ ಹಾಗೂ ಕೆರೆಯ ಬಳಿ ಬಳಸಿದ PPE ಕಿಟ್​ಗಳು ಹಾಗೂ ವೈದ್ಯಕೀಯ ತ್ಯಾಜ್ಯವನ್ನ ಬೇಕಾ ಬಿಟ್ಟಿಯಾಗಿ ಬಿಸಾಡಿರುವುದು ಕಂಡುಬಂದಿದೆ.

ಹೌದು, ಏರಿಯಾದ ರಸ್ತೆ ಬದಿಯಲ್ಲಿ PPE ಕಿಟ್​ ಹಾಗೂ ವೈದ್ಯಕೀಯ ತ್ಯಾಜ್ಯವನ್ನು ಬಿಸಾಡಿರುವುದದು ಕಂಡುಬಂದಿದೆ. ಜೊತೆಗೆ, ಕೆರೆಯ ಬಳಿಯೂ ಸಹ ಬಳಸಿದ PPE ಕಿಟ್​ಗಳು ಪತ್ತೆಯಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ. ಇದರ ಬಗ್ಗೆ ಕ್ರಮ ಕೈಗೊಳ್ಳದ ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Published On - 9:13 am, Sat, 11 July 20

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ