AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ

Video: ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ

ನಯನಾ ರಾಜೀವ್
|

Updated on: Jan 13, 2026 | 9:02 AM

Share

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ. ಲಿಪ್​ಸ್ಟಿಕ್, ಬುರ್ಖಾ ಧರಿಸಿ ಓಡಾಡುಡುತ್ತಿದ್ದ, ಆದರೂ ಪೊಲೀಸರ ಹದ್ದಿನ ಕಣ್ಣಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ.

ಮಥುರಾ, ಜನವರಿ 13: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ. ಲಿಪ್​ಸ್ಟಿಕ್, ಬುರ್ಖಾ ಧರಿಸಿ ಓಡಾಡುಡುತ್ತಿದ್ದ, ಆದರೂ ಪೊಲೀಸರ ಹದ್ದಿನ ಕಣ್ಣಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ