Video: ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ. ಲಿಪ್ಸ್ಟಿಕ್, ಬುರ್ಖಾ ಧರಿಸಿ ಓಡಾಡುಡುತ್ತಿದ್ದ, ಆದರೂ ಪೊಲೀಸರ ಹದ್ದಿನ ಕಣ್ಣಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ.
ಮಥುರಾ, ಜನವರಿ 13: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ತಪ್ಪಿಸಿಕೊಂಡಿದ್ದ ಆರೋಪಿ ರಾಜೇಂದ್ರ ಸಿಸೋಡಿಯಾ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಥುರಾದಲ್ಲಿ ನಡೆದಿದೆ. ಆತನಿಗೆ 50 ವರ್ಷ ವಯಸ್ಸು. ಆತ ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆ ಮರೆಸಿಕೊಂಡಿದ್ದ. ಲಿಪ್ಸ್ಟಿಕ್, ಬುರ್ಖಾ ಧರಿಸಿ ಓಡಾಡುಡುತ್ತಿದ್ದ, ಆದರೂ ಪೊಲೀಸರ ಹದ್ದಿನ ಕಣ್ಣಿಂದ ತಪ್ಪಿಸಿಕೊಳ್ಳಲು ಆತನಿಗೆ ಸಾಧ್ಯವಾಗಲಿಲ್ಲ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ