ಸಾರ್ವಜನಿಕರ ಗಮನಕ್ಕೆ: ಮೇ 9ರಂದು ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆತರಲು 10 ಸಾವಿರ ಬಸ್ಗಳನ್ನ ಬುಕ್ ಮಾಡಲಾಗಿದೆ. ಹೀಗಾಗಿ ಸಾಮಾನ್ಯವಾಗಿ ಮೇ 9ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರ್ವಜನಿಕರು ಅಂದು ಪ್ರಯಾಣವನ್ನು ಮುಂದೂಡುವುದು ಒಳಿತು.
ಚಿತ್ರದುರ್ಗ, (ಮೇ 06): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ 10 ಲಕ್ಷ ಜನ ಸೇರುವ ನಿರೀಕ್ಷೆಗಳಿವೆ. ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆತರಲು 10 ಸಾವಿರ ಬಸ್ಗಳನ್ನ ಬುಕ್ ಮಾಡಲಾಗಿದೆ. ಹೀಗಾಗಿ ಸಾಮಾನ್ಯವಾಗಿ ಮೇ 9ರಂದು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಸಾರ್ವಜನಿಕರು ಅಂದು ಪ್ರಯಾಣವನ್ನು ಮುಂದೂಡುವುದು ಒಳಿತು.
ಇದನ್ನೂ ನೋಡಿ: ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್ ಶಾ ಭಾಗಿ ಸಾಧ್ಯತೆ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
