‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ

Edited By:

Updated on: Nov 22, 2024 | 8:46 PM

ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ ಆಗಿದೆ. ಆದರೆ ಎಲ್ಲ ಕಡೆಗಳಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ವಿತರಕರು ಮಾತನಾಡಿದ್ದಾರೆ. ಸಿನಿಮಾದ ಬಿಡುಗಡೆಗೆ ಆದ ಅಡೆತಡೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ ಆಗಿದೆ. ಆದರೆ ಎಲ್ಲ ಕಡೆಗಳಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ನಿರೀಕ್ಷಿತ ಪ್ರಮಾಣದಲ್ಲಿ ಪ್ರೇಕ್ಷಕರು ಚಿತ್ರಮಂದಿರಕ್ಕೆ ಬಂದಿಲ್ಲ. ಅದಕ್ಕೆ ಕಾರಣ ಏನು ಎಂಬ ಬಗ್ಗೆ ವಿತರಕ ಬಸವರಾಜ್ ಮಾತನಾಡಿದ್ದಾರೆ. ಸಿನಿಮಾದ ಬಿಡುಗಡೆಗೆ ಆದ ಅಡೆತಡೆಗಳು ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More