ಬಿಗಿ ಭದ್ರತೆಯಲ್ಲೇ ಶ್ರೀನಗರದ ಲಾಲ್ ಚೌಕ್‌ನಲ್ಲಿ ದೀಪಾವಳಿ ಸಂಭ್ರಮಾಚರಣೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿ ದೀಪಾವಳಿ ಆಚರಣೆ ನಡೆಯುತ್ತಿದೆ. ಪಶ್ಚಿಮಾಮ್ನಾಯ ಶಾರದ ಪೀಠ ಆಯೋಜಿಸಿರುವ ಈ ಸಂಭ್ರಮದಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಭಾಗವಹಿಸಿದ್ದಾರೆ.
ಜಮ್ಮು: ಜಮ್ಮು ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿ ದೀಪಾವಳಿ ಆಚರಣೆ ನಡೆಯುತ್ತಿದೆ. ಪಶ್ಚಿಮಾಮ್ನಾಯ ಶಾರದ ಪೀಠ ಆಯೋಜಿಸಿರುವ ಈ ಸಂಭ್ರಮದಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಭಾಗವಹಿಸಿದ್ದಾರೆ. ಮೇಣದಬತ್ತಿಗಳು, ಮಣ್ಣಿನ ದೀಪಗಳು ಮತ್ತು ವಿದ್ಯುತ್ ದೀಪಗಳನ್ನು ಹಚ್ಚುವ ಮೂಲಕ ಲಾಲ್ಚೌಕ್ನ ಮನೆಗಳಲ್ಲಿ ದೀಪಾವಳಿ ಆಚರಿಸಲಾಯಿತು. ಈ ವೇಳೆ ಜನರು ಸ್ವೀಟ್ ಮತ್ತು ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು. ಕೇಂದ್ರಾಡಳಿತ ಪ್ರದೇಶದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್ ಆಪರೇಷನ್ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ

