ಬಿಗಿ ಭದ್ರತೆಯಲ್ಲೇ ಶ್ರೀನಗರದ ಲಾಲ್ ಚೌಕ್‌ನಲ್ಲಿ ದೀಪಾವಳಿ ಸಂಭ್ರಮಾಚರಣೆ

Updated on: Oct 31, 2024 | 10:41 PM

ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿ ದೀಪಾವಳಿ ಆಚರಣೆ ನಡೆಯುತ್ತಿದೆ. ಪಶ್ಚಿಮಾಮ್ನಾಯ ಶಾರದ ಪೀಠ ಆಯೋಜಿಸಿರುವ ಈ ಸಂಭ್ರಮದಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಭಾಗವಹಿಸಿದ್ದಾರೆ.

ಜಮ್ಮು: ಜಮ್ಮು ಕಾಶ್ಮೀರದ ಶ್ರೀನಗರದ ಲಾಲ್ ಚೌಕ್‌ನಲ್ಲಿ ದೀಪಾವಳಿ ಆಚರಣೆ ನಡೆಯುತ್ತಿದೆ. ಪಶ್ಚಿಮಾಮ್ನಾಯ ಶಾರದ ಪೀಠ ಆಯೋಜಿಸಿರುವ ಈ ಸಂಭ್ರಮದಲ್ಲಿ ಸ್ಥಳೀಯರು ಹಾಗೂ ಪ್ರವಾಸಿಗರು ಭಾಗವಹಿಸಿದ್ದಾರೆ. ಮೇಣದಬತ್ತಿಗಳು, ಮಣ್ಣಿನ ದೀಪಗಳು ಮತ್ತು ವಿದ್ಯುತ್ ದೀಪಗಳನ್ನು ಹಚ್ಚುವ ಮೂಲಕ ಲಾಲ್​ಚೌಕ್​ನ ಮನೆಗಳಲ್ಲಿ ದೀಪಾವಳಿ ಆಚರಿಸಲಾಯಿತು. ಈ ವೇಳೆ ಜನರು ಸ್ವೀಟ್ ಮತ್ತು ಉಡುಗೊರೆಗಳನ್ನು ವಿನಿಮಯ ಮಾಡಿಕೊಂಡರು. ಕೇಂದ್ರಾಡಳಿತ ಪ್ರದೇಶದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More