ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡೆ

Updated on: Dec 20, 2025 | 10:50 PM

ಪಟ್ಟದಾಟ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಮಾಜಿ ಸಚಿವ ಕೆ.ಎನ್. ರಾಜಣ್ಣ ಭೇಟಿ ಮಾಡಿದ್ದಾರೆ. ನಾಯಕರ ಈ ಭೇಟಿ ಕುತೂಹಲ ಮೂಡಿಸಿದೆ. ಬೆಂಗಳೂರಿನಲ್ಲಿ ನಡೆದ ಈ ಭೇಟಿ ಅಪೆಕ್ಸ್ ಬ್ಯಾಂಕ್ ಚುನಾವಣೆ ಕುರಿತು ಚರ್ಚೆ ನಡೆಸಿರುವ ಸಾಧ್ಯತೆ ಇದೆ. ವಿಡಿಯೋ ನೋಡಿ.

ಬೆಂಗಳೂರು, ಡಿಸೆಂಬರ್​ 20: ರಾಜ್ಯ ರಾಜಕೀಯದಲ್ಲಿ ಪಟ್ಟದಾಟ ಜೋರಾಗಿದೆ. ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಬೆಂಗಳೂರಿನ ಖಾಸಗಿ ಅತಿಥಿ ಗೃಹದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​​ ಮತ್ತು ಮಾಜಿ ಸಚಿವ ಕೆ.ಎನ್ ರಾಜಣ್ಣ ಭೇಟಿ ಮಾಡಿದ್ದಾರೆ. ಕಾಂಗ್ರೆಸ್​ ನಾಯಕರ ಈ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಅಪೆಕ್ಸ್ ಬ್ಯಾಂಕ್ ಚುನಾವಣೆ ವಿಚಾರವಾಗಿ ಚರ್ಚೆ ಮಾಡಿರುವ ಸಾಧ್ಯತೆ ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.