ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್

ಸಾಧು ಶ್ರೀನಾಥ್​
|

Updated on:Apr 05, 2021 | 11:13 AM

ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಆಗ್ತೇನಿ ಅಂತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನಿಮ್ಮಲ್ಲಿ ಯಾರು ಸಿಎಂ ಆಗ್ತಿರಿ ಅಂತಾ ಕ್ಲಿಯರ್ ಮಾಡಿಕೊಂಡು ಹೊರಬನ್ನಿ‌. ಕಾಂಗ್ರೆಸ್ ಸದ್ಯ ಒಡೆದ ಮನೆಯಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಕಾಂಗ್ರೆಸ್​ಗೆ ಟಾಂಗ್ ಕೊಟ್ಟಿದ್ದಾರೆ.

Published on: Apr 05, 2021 11:12 AM