ಯಾರು ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯ, ಡಿಕೆಶಿ ನಡುವೆ ಫೈಟ್ ಶುರುವಾಗಿದೆ: ಸಚಿವ ಜಗದೀಶ್ ಶೆಟ್ಟರ್
ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಆಗ್ತೇನಿ ಅಂತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲು ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ನಿಮ್ಮಲ್ಲಿ ಯಾರು ಸಿಎಂ ಆಗ್ತಿರಿ ಅಂತಾ ಕ್ಲಿಯರ್ ಮಾಡಿಕೊಂಡು ಹೊರಬನ್ನಿ. ಕಾಂಗ್ರೆಸ್ ಸದ್ಯ ಒಡೆದ ಮನೆಯಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಟಾಂಗ್ ಕೊಟ್ಟಿದ್ದಾರೆ.
Published on: Apr 05, 2021 11:12 AM
