ಸಿಎಂ ನಿರೀಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ

Edited By:

Updated on: May 27, 2026 | 10:05 PM

ಕರ್ನಾಟಕ ಕಾಂಗ್ರೆಸ್​​ನಲ್ಲಿನ (Karnataka Congress) ನಾಯಕತ್ವ ಬದಲಾವಣೆಯ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಸಿಎಂ ಸಿದ್ದರಾಮಯ್ಯನವರು (Siddaramaiah) ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಸರಣಿ ಸಭೆ ನಡೆಸಿ ಇಂದು (ಮೇ 27) ರಾತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವುದರಿಂದ ಏರ್​​ಪೋರ್ಟ್​​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇನ್ನು ವಿಶೇಷ ಅಂದ್ರೆ, ಡಿಕೆ ಶಿವಕುಮಾರ್ಅ  ವರನ್ನ ಕರೆದೊಯ್ಯಲು ಸರ್ಕಾರಿ ಬದಲು ಖಾಸಗಿ ಕಾರು ಬಂದಿರುವುದು ವಿಶೇಷ. ಇನ್ನು ಮರ್ಸಿಡಿಸ್ ಬೆಂಜ್ ಬೆಂಜ್ ಜಿ63 ಕಾರು ಹೇಗಿದೆ ನೋಡಿ.

ಬೆಂಗಳೂರು, (ಮೇ 27): ಕರ್ನಾಟಕ ಕಾಂಗ್ರೆಸ್​​ನಲ್ಲಿನ (Karnataka Congress) ನಾಯಕತ್ವ ಬದಲಾವಣೆಯ ರಾಜಕೀಯ ಪ್ರಹಸನ ಅಂತಿಮ ಘಟ್ಟ ತಲುಪಿದ್ದು, ಸಿಎಂ ಸಿದ್ದರಾಮಯ್ಯನವರು (Siddaramaiah) ನಾಳೆ (ಮೇ 28) ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದುಬಂದಿದ್ದು, ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಹೇಳಲಾಗುತ್ತಿದೆ. ಇನ್ನು ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗಿನ ಸರಣಿ ಸಭೆ ನಡೆಸಿ ಇಂದು (ಮೇ 27) ರಾತ್ರಿ ಡಿಕೆ ಶಿವಕುಮಾರ್ (DK Shivakumar) ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವುದರಿಂದ ಏರ್​​ಪೋರ್ಟ್​​ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಇನ್ನು ವಿಶೇಷ ಅಂದ್ರೆ, ಡಿಕೆ ಶಿವಕುಮಾರ್ಅ  ವರನ್ನ ಕರೆದೊಯ್ಯಲು ಸರ್ಕಾರಿ ಬದಲು ಖಾಸಗಿ ಕಾರು ಬಂದಿರುವುದು ವಿಶೇಷ. ಇನ್ನು ಮರ್ಸಿಡಿಸ್ ಬೆಂಜ್ ಬೆಂಜ್ ಜಿ63 ಕಾರು ಹೇಗಿದೆ ನೋಡಿ.

ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಹೊತ್ತಲ್ಲೇ ನಿಕೇತ್‌ ಮೌರ್ಯ, ನಟಿ ಭಾವನಾ ರಾಮಣ್ಣ ಸೇರಿದಂತೆ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More