ಆರಾಧ್ಯ ಗುರುಗಳ ಭವಿಷ್ಯದಿಂದ ಚಿಗುರೊಡೆದ ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆ

Edited By:

Updated on: May 24, 2026 | 4:38 PM

ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.

ಬೆಂಗಳೂರು, (ಮೇ 24): ಕರ್ನಾಟಕ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ರಾಜಕೀಯ ಪ್ರಹಸನಗಳು ನಡೆದಿವೆ. ಇದರ ಮಧ್ಯೆ ‘ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ’ ಎಂದು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಭವಿಷ್ಯ ( Nonavinakere Swamiji Predication) ನುಡಿದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಡಿ.ಕೆ.ಶಿವಕುಮಾರ್ ಸಿಎಂ ಆಗುವ ಸಂಕಲ್ಪ ಮಾಡಿದ್ದು, ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಅವಕಾಶಕ್ಕಾಗಿ ಕಾಯುತ್ತಿದೆ, ಆದಷ್ಟು ಬೇಗ ಸಿಎಂ ಆಗುತ್ತಾರೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More