AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿ.ಕೆ.ಶಿವಕುಮಾರ್

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿ.ಕೆ.ಶಿವಕುಮಾರ್

ಪ್ರಸನ್ನ ಹೆಗಡೆ
|

Updated on: May 30, 2026 | 4:58 PM

Share

ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಖಾಸಗಿ ಕಾರಿನಲ್ಲಿ ಆಗಮಿಸಿದ್ದರು. ವಿಧಾನಸೌಧದ ಬಾಗಿಲಿಗೆ ನಮಿಸಿ ಅವರು ಸಭೆಗೆ ತೆರಳಿದ್ದು, ನೆರೆದಿದ್ದ ಜನರಿಗೂ ಕೈ ಮುಗಿದಿದ್ದು ವಿಶೇಷವಾಗಿತ್ತು. ಅವರ ಆಗಮನದ ವೇಳೆ ವಿಧಾನಸೌಧದ ಬಳಿ ಬಾರಿ ಜನಸಂದಣಿಯೂ ಕಂಡುಬಂತು.

ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಸೌಧದ ಬಾಗಿಲಿಗೆ ನಮಸ್ಕರಿಸಿ ಒಳಗೆ ತೆರಳಿದ್ದಾರೆ. ಅವರ ಆಗಮನದ ವೇಳೆ ವಿಧಾನಸೌಧದ ಆವರಣದಲ್ಲಿ ಭಾರೀ ಜನಸಂದಣಿ ಇತ್ತು. ಜನರನ್ನು ಉದ್ದೇಶಿಸಿಯೂ ಡಿಕೆಶಿ ಕೈಮುಗಿದ ದೃಶ್ಯ ಕಂಡುಬಂತು. ಖಾಸಗಿ ಕಾರಿನಲ್ಲಿಯೇ ಬಂದ ಡಿಕೆಶಿ ಅವರನ್ನು ನಾಯಕರು ಬರಮಾಡಿಕೊಂಡರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More