AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ನಡುವೆ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ

ಬಜೆಟ್ ನಡುವೆ ಶಾಸಕರಿಂದ ವಿದೇಶ ಪ್ರವಾಸ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ ಆಪ್ತ

ರಮೇಶ್ ಬಿ. ಜವಳಗೇರಾ
|

Updated on: Feb 11, 2026 | 3:31 PM

Share

ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು...ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್​​ಸಿ ಬಾಲಕೃಷ್ಣ ಮಾತನಾಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ನವದೆಹಲಿ, (ಫೆಬ್ರವರಿ 11): ಕರ್ನಾಟಕ ಕಾಂಗ್ರೆಸ್​​​ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿದ್ದು, ಇದೀಗ ದೆಹಲಿ ಅಂಗಳ ತಲುಪಿದೆ. ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಡಿಕೆ ಶಿವಕುಮಾರ್ ರಾಹುಲ್​ ಗಾಂಧಿ ಮನವೊಲಿಕೆಗೆ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆಗೆ ಸಿದ್ಧತೆಗಳನ್ನು ನಡೆಸಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್​​ನಲ್ಲಿ ಶಾಸಕರ ವಿದೇಶ ಪ್ರವಾಸ ಭಾರೀ ಸಂಚಲನ ಮೂಡಿಸಿದೆ. ಹೌದು…ಅಧ್ಯಯನ ಹೆಸರಿನಲ್ಲಿ ಕೆಲ ಶಾಸಕರು ಫಾರಿನ್ ಟ್ರಿಪ್ ಹೋಗಲು ಮುಂದಾಗಿದ್ದಾರೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಆಪ್ತ ಶಾಸಕ ಎಚ್​​ಸಿ ಬಾಲಕೃಷ್ಣ ಮಾತನಾಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More