ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಸಿಎಂಗೆ ಹೈಕಮಾಂಡ್ ಆಹ್ವಾನ

Updated on: Sep 08, 2026 | 4:34 PM

ಇದೇ ಸೆಪ್ಟಂಬರ್ 10ಕ್ಕೆ ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಲಿದೆ. ಅಸಮಾಧಾನ ಗೊಂದಲಗಳ ನಡುವೆಯೇ ಶತಕ ಬಾರಿಸಿದೆ. ಈ ಶತಕದ ಸಂಭ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಗುರುವಾರ ಅಂದರೆ ಸೆ.10ರಂದು ಸಿಎಮ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಎಐಸಿಸಿ ಆಯೋಜಿಸಿರುವ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ.

ಬೆಂಗಳೂರು, (ಸೆಪ್ಟೆಂಬರ್ 08): ಇದೇ ಸೆಪ್ಟಂಬರ್ 10ಕ್ಕೆ ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಲಿದೆ. ಅಸಮಾಧಾನ ಗೊಂದಲಗಳ ನಡುವೆಯೇ ಶತಕ ಬಾರಿಸಿದೆ. ಈ ಶತಕದ ಸಂಭ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ಡಿಕೆ ಶಿವಕುಮಾರ್ ಅವರು ಗುರುವಾರ ಅಂದರೆ ಸೆ.10ರಂದು ಸಿಎಮ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಎಐಸಿಸಿ ಆಯೋಜಿಸಿರುವ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸಹ ದೆಹಲಿಗೆ ಹೋಗಲಿದೆ ಎಂದು ತಿಳಿದುಬಂದಿದೆ. ಇನ್ನು ಇದೇ ವೇಳೆ ಖಾಲಿ ಇರುವ ಎರಡ್ಮೂರು ಸಚಿವ ಸ್ಥಾನ ತುಂಬುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 08, 2026 04:34 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More