AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ

ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ

ರಮೇಶ್ ಬಿ. ಜವಳಗೇರಾ
|

Updated on: May 01, 2026 | 10:19 PM

Share

ಡಿ.ಕೆ. ಶಿವಕುಮಾರ್ ಅವರು ತಮ್ಮ ಜೀವನದಲ್ಲಿ ಅತ್ಯಂತ ಸ್ಮರಣೀಯ ಮತ್ತು ದೊಡ್ಡ ಬಡ್ತಿಯನ್ನು ಪಡೆದುಕೊಂಡಿದ್ದಾರೆ. . ಇದೇನು ರಾಜಕೀಯ ಬಡ್ತಿಯೇ? ಮುಖ್ಯಮಂತ್ರಿ ಸ್ಥಾನ ಸಿಕ್ಕಿತೇ? ಎಂದು ಎಲ್ಲರಿಗೂ ಕುತೂಹಲ ಮೂಡುವುದು ಸಹಜ ಆದ್ರೆ, ಇದು ರಾಜಕೀಯಕ್ಕಿಂತಲೂ ಮಿಗಿಲಾದ, ಭಾವನಾತ್ಮಕವಾದ ಬಡ್ತಿ. ಹೌದು.. ಡಿಸಿಎಂ ಡಿ.ಕೆ ಶಿವಕುಮಾರ್ ತಾತನ ಬಡ್ತಿ ಪಡೆದುಕೊಂಡಿದ್ದಾರೆ.

ಬೆಂಗಳೂರು, (ಮೇ 01): ಡಿ.ಕೆ. ಶಿವಕುಮಾರ್ ಅವರು ತಮ್ಮ ಜೀವನದಲ್ಲಿ ಅತ್ಯಂತ ಸ್ಮರಣೀಯ ಮತ್ತು ದೊಡ್ಡ ಬಡ್ತಿಯನ್ನು ಪಡೆದುಕೊಂಡಿದ್ದಾರೆ. . ಇದೇನು ರಾಜಕೀಯ ಬಡ್ತಿಯೇ? ಮುಖ್ಯಮಂತ್ರಿ ಸ್ಥಾನ ಸಿಕ್ಕಿತೇ? ಎಂದು ಎಲ್ಲರಿಗೂ ಕುತೂಹಲ ಮೂಡುವುದು ಸಹಜ ಆದ್ರೆ, ಇದು ರಾಜಕೀಯಕ್ಕಿಂತಲೂ ಮಿಗಿಲಾದ, ಭಾವನಾತ್ಮಕವಾದ ಬಡ್ತಿ. ಹೌದು.. ಡಿಸಿಎಂ ಡಿ.ಕೆ ಶಿವಕುಮಾರ್ ತಾತನ ಬಡ್ತಿ ಪಡೆದುಕೊಂಡಿದ್ದಾರೆ. ಎಸ್.ಎಂ ಕೃಷ್ಣ ಮೊಮ್ಮೊಗ ಹಾಗೂ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ದಂಪತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ವಿಶೇಷ ಅಂದ್ರೆ ಕಾರ್ಮಿಕ ದಿನಾಚರಣೆ, ಕರ್ನಾಟಕದ ರಾಜಕೀಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಜನ್ಮದಿನ ಹಾಗೂ ಶುಭ್ರ ಪೂರ್ಣಿಮೆಯ ದಿನ ಡಿ.ಕೆ.ಶಿವಕುಮಾರ್‌ ತಾತನಾಗಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮದವರು ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಮುಗುಳ್ನಕ್ಕರು.

ಇದನ್ನೂ ನೋಡಿ: ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಡಿಸಿಎಂ ಆಸ್ಪತ್ರೆಗೆ ದೌಡು

Follow Us