Karnataka Assembly Polls: ಹೈಕಮಾಂಡ್ ಒಲವು ನಿಮ್ಮ ಪರ ಇದೆಯಾ ಅಂತ ಕೇಳಿದ್ದಕ್ಕೆ ಡಿಕೆ ಶಿವಕುಮಾರ್ ಹೇಗೆ ವರ್ತಿಸಿದರು ಅಂತ ನೋಡಿ!
ಪತ್ರಕರ್ತರು ಅವರಿಗೆ, ‘ಸರ್, ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ ಒಲವು ನಿಮ್ಮ ಪರ ಇದೆಯಾ?’ ಅಂತ ಕೇಳಿದಾಗ ಮೌನವಾಗಿ ಅಲ್ಲಿಂದ ಜಾರಿಕೊಳ್ಳುತ್ತಾರೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನಿಸ್ಸಂದೇಹವಾಗಿ ಮಹಾಯುದ್ಧ ಗೆದ್ದಿದ್ದಾರೆ. ನಿಮಗೆ ನೆನಪಿರಬಹುದು, ಚುನಾವಣಾ ಪ್ರಚಾರದಲ್ಲಿದ್ದಾಗ ಅವರು ಕಾಂಗ್ರೆಸ್ ಗೆ (Congress) 141 ಸೀಟು ಬರುತ್ತವೆ ಎಂದು ಹೇಳುತ್ತಿದ್ದರು. ಆ ಸಂಖ್ಯೆ ಅವರು ಹೇಗೆ ಕಂಡುಕೊಂಡರೋ ಗೊತ್ತಿಲ್ಲ. ಕಾಂಗ್ರೆಸ್ ಗೆ 141 ಸೀಟು ಬರಲಿಲ್ಲವಾದರೂ ಅದರ ಹತ್ತಿರಕ್ಕೆ (136) ಪಕ್ಷದ ಟ್ಯಾಲಿ ಬಂತು. ಇವತ್ತು ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಅವರು, ತಾನು 136 ಹೇಳಿದ್ದು ಅನ್ನುತ್ತಿದ್ದಾರೆ. ಬಿಡಿ, ಅದೇನೂ ಚರ್ಚೆಯ ವಿಷಯವಲ್ಲ, ಆದರೆ, ಪತ್ರಕರ್ತರು ಅವರಿಗೆ, ‘ಸರ್, ಮುಖ್ಯಮಂತ್ರಿ ಸ್ಥಾನಕ್ಕೆ ಹೈಕಮಾಂಡ್ (high command) ಒಲವು ನಿಮ್ಮ ಪರ ಇದೆಯಾ?’ ಅಂತ ಕೇಳಿದಾಗ ಮೌನವಾಗಿ ಅಲ್ಲಿಂದ ಜಾರಿಕೊಳ್ಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
