ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್ಗೆ ಆಶೀರ್ವಾದ
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡ್‌ನಿಂದ ಆಗಮಿಸಿದ ಹತ್ತಕ್ಕೂ ಹೆಚ್ಚು ನಾಗಾಸಾಧುಗಳು ಆಶೀರ್ವಾದ ನೀಡಿದ್ದಾರೆ. ಈ ಹಿಂದೆ ಸಹ ಡಿಕೆಗೆ ಆಶೀರ್ವದಿಸಿದ್ದ ಸಾಧುಗಳು, ಅವರು ಕರ್ನಾಟಕದ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ.
ಬೆಂಗಳೂರು, ಡಿಸೆಂಬರ್ 20: ಶುಕ್ರವಾರ ಗೋಕಾರ್ಣದ ದೇಗುಲಕ್ಕೆ ಡಿಸಿಎಂ ಡಿಕೆ ಶಿಕವಕುಮಾರ್ ತೆರಳಿದ್ದರು. ಈ ವೇಳೆ ಪ್ರಾರ್ಥನೆ ಸಲ್ಲಿಸುವಾಗ ಗಣಪತಿಯ ಬಲಗಡೆಯಿಂದ ಹೂ ಬಿದ್ದಿತ್ತು. ಜಗದೀಶ್ವರಿ ದೇಗುಲದಲ್ಲಿ ಬೇಡಿಕೆ ಇಟ್ಟಾಗಲೂ ಒಳ್ಳೆಯ ಮುನ್ಸೂಚನೆ ಸಿಕ್ಕಿತ್ತು. ಈ ಮಧ್ಯೆ ಇಂದು ಸದಾಶಿವನಗರದ ನಿವಾಸಕ್ಕೆ ಉತ್ತರ ಪ್ರದೇಶ, ಉತ್ತರಾಖಂಡ್‌ನಿಂದ 10ಕ್ಕೂ ಹೆಚ್ಚು ನಾಗಾಸಾಧುಗಳು ಆಗಮಿಸಿ ಡಿಕೆ ಶಿವಕುಮಾರ್ಗೆ ಆಶೀರ್ವಾದ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

