ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಮುಖಂಡನಿಗೆ ಡಿಕೆ ಶಿವಕುಮಾರ್ ಕಪಾಳಮೋಕ್ಷ
ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ. ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಡಿಕೆ ಶಿವಕುಮಾರ್ ಮುಖಂಡನ ಕಪಾಳಕ್ಕೆ ಹೊಡೆದಿದ್ದಾರೆ.
ಹಾವೇರಿ, ಮೇ 05: ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಕಪಾಳಮೋಕ್ಷ (slap) ಮಾಡಿದ್ದಾರೆ. ನಿನ್ನೆ ರಾತ್ರಿ ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಸದ್ಯ ಡಿಕೆ ಶಿವಕುಮಾರ್ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಪುರಸಭೆ ಸದಸ್ಯ ಅಲ್ಲಾವುದ್ದೀನ್ ಮನಿಯಾರ್ ಡಿಕೆ ಶಿವಕುಮಾರ್ ಹೆಗಲ ಮೇಲೆ ಕೈಹಾಕಿದ್ದಾರೆ. ಹೀಗಾಗಿ ಸಿಟ್ಟಿಗೆದ್ದ ಡಿಕೆ ಶಿವಕುಮಾರ್ ಮುಖಂಡನ ಕಪಾಳಕ್ಕೆ ಹೊಡೆದಿದ್ದಾರೆ. ವಿಡಿಯೋ ನೋಡಿ.
ವರದಿ: ಅಣ್ಣಪ್ಪ ಬಾರ್ಕಿ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್

ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
