ಸಭೆಯನ್ನ ನಗೆ ಗಡಲಲ್ಲಿ ತೇಲಿಸಿದ ಸಿಎಂ ಕುರ್ಚಿ ಮಾತು, ಜೋರಾಗಿ ನಕ್ಕ ಡಿಕೆಶಿ

Updated on: Jan 04, 2026 | 6:25 PM

ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು...ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.

ಬೆಂಗಳೂರು, (ಜನವರಿ 04): ಸದ್ಯ ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿಯದ್ದೇ ಮಾತು. ಈ ಸಂಬಂಧ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (dk Shivakumar) ಬಣಗಳ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದರ ಮಧ್ಯೆ ಸಿಎಂ ಸಿದ್ದರಾಮಯ್ಯ, ಕುರ್ಚಿ ಬಗ್ಗೆ ಮಾತನಾಡಿ ಸಭೆಯನ್ನು ನಗೆ ಗಡಲಲ್ಲಿ ತೇಲಿಸಿದ್ದಾರೆ. ಹೌದು…ಬೆಂಗಳೂರಿನಲ್ಲಿ ದೇವಾಂಗ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸಿಎಂ, ತಮ್ಮ ಕುರ್ಚಿಯಲ್ಲಿ ಬೇರೊಬ್ಬರನ್ನು ಕುಳಿತುಕೊಳ್ಳಲು ಹೇಳಿದ್ದಾರೆ. ಇದನ್ನು ಕೇಳಿ ಸಿಎಂ ಕುರ್ಚಿ ಆಕಾಂಕ್ಷಿ ಡಿಸಿಎಂ ಡಿಕೆ ಶಿವಕುಮಾರ್ ಜೋರಾಗಿ ನಕ್ಕಿರುವ ಪ್ರಸಂಗ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More