ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡನಾ? ಕುಮಾರಸ್ವಾಮಿ, ದೇವೇಗೌಡರಿಗೆ ಡಿಕೆಶಿ ಟಾಂಗ್
ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸರ್ಕಾರ ಕಿತ್ತಾಕೋಕೆ ಆಗಲ್ಲ. ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡವೇ ಎಂದು ಹೆಚ್ಡಿ ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಟಾಂಗ್ ನೀಡಿದ್ದಾರೆ.
ಹಾವೇರಿ, ನವೆಂಬರ್ 10: ಸರ್ಕಾರ ಕಿತ್ತಾಕೋಕೆ ಏನು ಕಡ್ಲೆಕಾಯಿ ಗಿಡವೇ? ಎಂದು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ದೇವೇಗೌಡರಿಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿರುಗೇಟು ನೀಡಿದ್ದಾರೆ. ಜಿಲ್ಲೆಯ ಶಿಗ್ಗಾಂವಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತು ವಿಜಯೇಂದ್ರಗೆ ಹೇಳ್ತಿದ್ದೀನಿ, ಸರ್ಕಾರ ಕಿತ್ತಾಕೋಕೆ ಆಗಲ್ಲ. ಕೊಟ್ಟ ಕುದುರೆ ಏರದವನು ಧೀರನೂ ಅಲ್ಲ, ಶೂರನೂ ಅಲ್ಲ. ಅಧಿಕಾರದಲ್ಲಿದ್ದಾಗ ಏನೂ ಹರಿಯಲು ಆಗಲಿಲ್ಲ. ಈಗ ಹರಿತೀನಿ ಹರಿತೀನಿ ಅಂತಾ ಅಂದರೆ ಏನು ಎಂದು ಪ್ರಶ್ನೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 10, 2024 10:06 PM
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

