ಮನೆಯಲ್ಲಿ ಸಲಗೆನಾ.. ಇಲ್ಲಾ ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆ ಶಿವಕುಮಾರ್ ಉತ್ತರ ಹೀಗಿದೆ

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 14, 2024 | 10:26 PM

ಲಗ್ಗೆರೆ ಬಿಬಿಎಂಪಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಿಖಿತ ಅವರು ನಿಮ್ಮ ಮಕ್ಕಳು ಚಿಕ್ಕವರಿದ್ದಾಗ ಅವರಿಗೆ ಏನು ಸಲಹೆ ನೀಡುತ್ತಿದ್ದೀರಿ? ಹಾಗೇ ನೀವು ಅವರ ಜತೆ ಸಲಗೆಯಿಂದ ಇರುತ್ತಿದ್ದೀರಾ? ಇಲ್ಲಾ ಸ್ಟ್ರೀಕ್ಟ್ ಆಗಿದ್ರಾ ? ನೀವು ನಮಗೆ ಕೊಡುವ ಸಲಹೆ ಏನು? ಎಂದು ಡಿಸಿಎಂ ಡಿಕೆ ಶಿವಕುಮಾರ್​ಗೆ ಪ್ರಶ್ನೆ ಹೇಳಿದ್ದಾರೆ. ಇದಕ್ಕೆ ಡಿಕೆಶಿ ಉತ್ತರ ಹೇಗಿತ್ತು ನೋಡಿ.

ಬೆಂಗಳೂರು, (ನವೆಂಬರ್ 14): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಕ್ಕಳ ದಿನಾಚರಣೆ ಅಂಗವಾಗಿ ಇಂದು ವಿಧಾನಸೌಧದಲ್ಲಿ ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿದರು. ಈ ವೇಲೆ ಲಗ್ಗೆರೆ ಬಿಬಿಎಂಪಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಿಖಿತ ಅವರು ನಿಮ್ಮ ಮಕ್ಕಳು ಚಿಕ್ಕವರಿದ್ದಾಗ ಅವರಿಗೆ ಏನು ಸಲಹೆ ನೀಡುತ್ತಿದ್ದೀರಿ? ಹಾಗೇ ನೀವು ಅವರ ಜತೆ ಸಲಗೆಯಿಂದ ಇರುತ್ತಿದ್ದೀರಾ? ಇಲ್ಲಾ ಸ್ಟ್ರೀಕ್ಟ್ ಆಗಿದ್ರಾ ? ನೀವು ನಮಗೆ ಕೊಡುವ ಸಲಹೆ ಏನು? ಎಂದು ಡಿಸಿಎಂಗೆ ಪ್ರಶ್ನೆ ಕೇಳಿದರು. ಅದಕ್ಕೆ ಡಿಕೆ ಶಿವಕುಮಾರ್ ಉತ್ತರಿಸಿದ್ದನ್ನು ಕೇಳಿ.

Follow us
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ

ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ

ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್

ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್

ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು

ಮೊದಲ ಎಸೆತದಲ್ಲೇ ಸಿಕ್ಸರ್: ಸೂರ್ಯನ ದಾಖಲೆ ಸರಿಗಟ್ಟಿದ ರಮಣದೀಪ್

ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ: ಚಲುವರಾಯಸ್ವಾಮಿ