ರಮೇಶ್ ಜಾರಕಿಹೊಳಿ ನಿವಾಸಕ್ಕೆ ಡಿಕೆ ಶಿವಕುಮಾರ್ ಬೆಂಬಲಿಗರಿಂದ ಮುತ್ತಿಗೆ ಯತ್ನ
ಸದಾಶಿವನಗರದ ರಮೇಶ್ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
ಬೆಂಗಳೂರಿನಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಧರಣಿ ಶುರುವಾಗಿದೆ. ರಮೇಶ್ ಜಾರಕಿಹೊಳಿ ನಿವಾಸಕ್ಕೆ ಡಿಕೆ ಶಿವಕುಮಾರ್ ಬೆಂಬಲಿಗರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಸದಾಶಿವನಗರದ ರಮೇಶ್ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
Published on: Jan 31, 2023 03:00 PM
Latest Videos