ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆ ಶಿವಕುಮಾರ್!
ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ದೀರ್ಘದಂಡ ನಾಮಸ್ಕಾರ ಮಾಡಿದರು. ಬಳಿಕ ಬಳಿಕ ವೇದಿಕೆ ಮೇಲೆಯೇ ಇರಿಸಿದ್ದ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರು, ಜೂನ್ 03): ಡಿ ಕೆ. ಶಿವಕುಮಾರ್ (DK Shivakumar) ಅವರು ಕೈಯಲ್ಲಿ ಸಂವಿಧಾನ ಹಿಡಿದುಕೊಂಡು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇನ್ನು ಡಿಕೆ ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ವಿಶೇಷ ಅಂದ್ರೆ ಡಿಕೆಶಿ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನಸೆಳೆದ ಡಿಕೆಶಿ, ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ದೀರ್ಘದಂಡ ನಾಮಸ್ಕಾರ ಮಾಡಿದರು. ಬಳಿಕ ಬಳಿಕ ವೇದಿಕೆ ಮೇಲೆಯೇ ಇರಿಸಿದ್ದ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬಳಿಕ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ: CM DK Shivakumar: ಡಿ.ಕೆ. ಶಿವಕುಮಾರ್ ಎಂಬ ಹೆಸರಿನವನಾದ ನಾನು…, ಕರ್ನಾಟಕದ 25ನೇ ಸಿಎಂ ಆಗಿ ಡಿಕೆಶಿ ಪ್ರಮಾಣವಚನ
Published on: Jun 03, 2026 04:44 PM
Follow Us
