Karnataka Assembly Polls Results: ಮಲ್ಲಿಕಾರ್ಜುನ ಖರ್ಗೆ ಕಾರಲ್ಲೇ ಕೆಪಿಸಿಸಿ ಕಚೇರಿಗೆ ಹೊರಟ ಡಿಕೆ ಶಿವಕುಮಾರ್!
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೆರೆಹೊರೆಯವರು.
ಬೆಂಗಳೂರು: ಎಲ್ಲ ಕಾಂಗ್ರೆಸ್ ನಾಯಕರ ಮುಖದಲ್ಲಿ ಸಂಭ್ರಮ ಮನೆಮಾಡಿದೆ. ಕಾಂಗ್ರೆಸ್ ಮುಖಂಡರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ (KPCC) ಸಭೆ ಸೇರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ನೆರೆಹೊರೆಯವರು. ಅವರಿಬ್ಬರ ಮನೆಗಳು ಸದಾಶಿವಮಗರದಲ್ಲಿವೆ. ಹಾಗಾಗಿ, ಶಿವಕುಮಾರ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಕಾರಲ್ಲೇ ಕೆಪಿಸಿಸಿ ಕಚೇರಿಗೆ ಹೊಟರು. ಅವರೊಂದಿಗೆ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಕೂಡ ಇದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ